Top
KPSC-Govt-Job-Fraud-Exposed-In-Sting-Operation
31 Aug
SuvarnaNews 1 year ago Sting Operation

ರಹಸ್ಯ ಕಾರ್ಯಾಚರಣೆಯಲ್ಲಿ ಅಂಕಯ್ಯನ ‘ಬಂಡವಾಳ’: ಟ್ಯೂಟೋರಿಯಲ್ ಹೆಸರಲ್ಲಿ ಮಾಫಿಯಾ!

ಬೆಂಗಳೂರು(ಆ.31): ಸರ್ಕಾರಿ ಕೆಲಸ ಅಂದ್ರೆ , ದೇವರ ಕೆಲಸ ಅಂತಾರೆ. ಸರ್ಕಾರದ ಯಾವುದಾದರೂ ಒಂದೇ ಒಂದು ಇಲಾಖೆಯಲ್ಲಿ ಸಣ್ಣದೊಂದು ಕೆಲಸ ಸಿಕ್ಕಿಬಿಟ್ರೆ, ಜೀವನ ನೆಮ್ಮದಿಯಾಗಿ ಬಿಡುತ್ತದೆ ಎನ್ನುವವರು ರಾಜ್ಯದಲ್ಲಿ ಲಕ್ಷ ಲಕ್ಷಗಟ್ಟಲೇ ಇದ್ದಾರೆ. ಇಂಥಾ ನೌಕರಿಯಲ್ಲೂ ಈಗ ಅಡ್ಡದಾರಿ ಹಿಡಿಯುವವರ ಸಂಖ್ಯೆಯೇ ಹೆಚ್ಚಾಗಿದೆ. ದುಡ್ಡು ಕೊಟ್ಟರೆ, ಪರೀಕ್ಷೆಗೂ ಮುನ್ನವೇ ಕೆಲಸ ಗಿಟ್ಟಿಸಿ ಕೊಡುತ್ತೇವೆ ಎನ್ನುವವರ ಬೂಟಾಟಿಗರು ನಮ್ಮ ಮುಂದೆಯೇ ಇದ್ದಾರೆ. ಪ್ರತಿಷ್ಟಿತ ಸಬ್ಇನ್ಸ್ಪೆಕ್ಟರ್ ಹುದ್ದೆ, ಕೆಪಿಎಸ್ಸಿ ವತಿಯಿಂದ ಅಧಿಸೂಚಿಸುವ ಎಫ್ಡಿಎ ಎಸ್ಡಿಎ ಹುದ್ದೆಗಳನ್ನ ಹಣ ಕೊಟ್ರೆ, ಸಾಕು ನಾವು ಮಾಡಿಸಿ ಬಿಡುತ್ತೇವೆ ಎನ್ನುವವರ ಬಟಾ ಬಯಲು ಮಾಡಿದೆ ಸುವರ್ಣನ್ಯೂಸ್.

Follow us on Google Plus

Follow us on Facebook and twitter

Subscribe our youtube channel

Get Latest News in your e-mail Inbox!