Top

ರೇವಣ್ಣ ನೇತೃತ್ವದಲ್ಲಿ ಅಹೋರಾತ್ರಿ ಧರಣಿ


Asianet News Thursday 08 September 2016 09:09 am IST Karnataka
ರೇವಣ್ಣ ನೇತೃತ್ವದಲ್ಲಿ ಅಹೋರಾತ್ರಿ ಧರಣಿ
08 Sep

ಹಾಸನ(ಸೆ.8): ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಶಾಸಕ ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಶಾಸಕರು ಹಾಗೂ ಕಾರ್ಯಕರ್ತರು ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಹೇಮಾವತಿ ಜಲಾಶಯದಿಂದ ನೀರು ಬಿಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ರೈತರ ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದರು.



Follow us on Google Plus

Follow us on Facebook and twitter

Subscribe our youtube channel

Get Latest News in your e-mail Inbox!